Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಆಯುಷ್ಮಾನ್ ವೇ ವಂದನಾ ಕಾರ್ಡ್ ಗಾಗಿ ಹಿರಿಯ ನಾಗರಿಕರು ತೋರಿದ ಉತ್ಸಾಹವನ್ನು ಶ್ಲಾಘಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಆಯುಷ್ಮಾನ್ ವಯ ವಂದನಾ ಕಾರ್ಡ್ ಗಾಗಿ ಹಿರಿಯ ನಾಗರಿಕರು ತೋರಿಸಿದ ಉತ್ಸಾಹವನ್ನು ಶ್ಲಾಘಿಸಿದ್ದಾರೆ.

Xನ ಪೋಸ್ಟ್ ನಲ್ಲಿ, ಪ್ರಧಾನಮಂತ್ರಿಯವರು:

“ಆಯುಷ್ಮಾನ್ ವೇ ವಂದನಾ ಕಾರ್ಡ್ ಗಾಗಿ ನಮ್ಮ ಹಿರಿಯ ನಾಗರಿಕರು ತೋರಿಸಿದ ಉತ್ಸಾಹವು ತುಂಬಾ ತೃಪ್ತಿಕರವಾಗಿದೆ. ಅವರ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ನಾವು ಎಲ್ಲಾ ಅವಶ್ಯಕವಾದದ್ದನ್ನು ಮಾಡುತ್ತೇವೆ. ಹೆಚ್ಚು ಹೆಚ್ಚು ಹಿರಿಯ ನಾಗರಿಕರು ಈ ಸೌಲಭ್ಯದ ಲಾಭವನ್ನು ಪಡೆಯಬೇಕೆಂದು ನಾನು ಬಯಸುತ್ತೇನೆ” ಎಂದು ಬರೆದಿದ್ದಾರೆ.

 

 

*****