ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಷಾಢ ಪೂರ್ಣಿಮೆಯ ಪವಿತ್ರ ಸಂದರ್ಭದಲ್ಲಿ ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ.
ಶ್ರೀ ಮೋದಿ ಅವರು ಭಗವಾನ್ ಬುದ್ಧನ ಉದಾತ್ತ ಬೋಧನೆಗಳನ್ನು ಸ್ಮರಿಸಿದರು.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ಅವರು;
“ಆಷಾಢ ಪೂರ್ಣಿಮೆಯ ಪವಿತ್ರ ಸಂದರ್ಭದಲ್ಲಿ ದೇಶವಾಸಿಗಳಿಗೆ ಶುಭಾಶಯಗಳು. ನಾವು ಭಗವಾನ್ ಬುದ್ಧನ ಉದಾತ್ತ ಬೋಧನೆಗಳನ್ನು ನೆನಪಿಸಿಕೊಳ್ಳುತ್ತೇವೆ. ನ್ಯಾಯಯುತ ಮತ್ತು ಸಹಾನುಭೂತಿಯ ಸಮಾಜ ನಿರ್ಮಾಣದ ಅವರ ಪ್ರಬುದ್ಧ ಮತ್ತು ಉದಾತ್ತ ದೃಷ್ಟಿಕೋನವನ್ನು ಸಾಕಾರಗೊಳಿಸುವ ನಮ್ಮ ಬದ್ಧತೆಯನ್ನು ಪುನರುಚ್ಚರಿಸುತ್ತಿದ್ದೇವೆ” ಎಂದು ಪ್ರಧಾನಿ ತಿಳಿಸಿದ್ದಾರೆ.
***********
Greetings on the sacred occasion of Ashadha Purnima. We recall the noble teachings of Lord Buddha and reiterate our commitment to realise his enlightened vision of a just and compassionate society. pic.twitter.com/tvB99Rp460
— Narendra Modi (@narendramodi) July 13, 2022