Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಇಂದಿನ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದ ಝಲಕ್ ಹಂಚಿಕೊಂಡ ಪ್ರಧಾನಿ

ಇಂದಿನ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದ ಝಲಕ್ ಹಂಚಿಕೊಂಡ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದಿನ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದ ಝಲಕ್ ಹಂಚಿಕೊಂಡಿದ್ದಾರೆ, ಇದರಲ್ಲಿ ಸಮಾಜದ ನಾನಾ ಕ್ಷೇತ್ರಗಳ ಗಣ್ಯ ವ್ಯಕ್ತಿಗಳಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ ಹೀಗೆ ಹೇಳಿದ್ದಾರೆ.

“ಸಮಾಜದ ನಾನಾ ಕ್ಷೇತ್ರಗಳ ಗಣ್ಯ ವ್ಯಕ್ತಿಗಳಿಗೆ ನೀಡಲಾದ ಇಂದಿನ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದ ಕೆಲವು ತುಣುಕುಗಳು ಇಲ್ಲಿವೆ’’

****