ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರಾಖಂಡದಲ್ಲಿ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ ಉಂಟಾದ ಜೀವಹಾನಿಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಪ್ರಧಾನ ಮಂತ್ರಿಗಳ ಕಚೇರಿ ಕಚೇರಿ ಈಕುರಿತು ಹೀಗೆ ಟ್ವೀಟ್ ಮಾಡಿದೆ:
“ಉತ್ತರಾಖಂಡದಲ್ಲಿ ಸಂಭವಿಸಿದ ಹೆಲಿಕಾಪ್ಟರ್ ಅಪಘಾತವು ತೀವ್ರ ದುಃಖ ತಂದಿದೆ. ಈ ದುರಂತದ ಸಮಯದಲ್ಲಿ, ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು: ಪ್ರಧಾನಿ ನರೇಂದ್ರ ಮೋದಿ @narendramodi”
*****
Anguished by the helicopter crash in Uttarakhand. In this tragic hour, my thoughts are with the bereaved families: PM @narendramodi
— PMO India (@PMOIndia) October 18, 2022