ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ಬದರೀನಾಥ ದೇವಾಲಯದಲ್ಲಿ ದರ್ಶನ ಮತ್ತು ಪೂಜೆ ನೆರವೇರಿಸಿದರು. ಶ್ರೀ ನರೇಂದ್ರ ಮೋದಿ ಅವರು ಗರ್ಭಗುಡಿಯಲ್ಲಿ ಪ್ರಾರ್ಥನೆ ಸಲ್ಲಿಸಿದರು. ಅವರು ಅಲಕಾನಂದ ನದಿ ತೀರದ ಅಭಿವೃದ್ಧಿ ಕಾರ್ಯಗಳ ಪ್ರಗತಿಯನ್ನು ಪರಿಶೀಲಿಸಿದರು.
ಪ್ರಧಾನಮಂತ್ರಿಯವರೊಂದಿಗೆ ಉತ್ತರಾಖಂಡದ ಮುಖ್ಯಮಂತ್ರಿ ಶ್ರೀ ಪುಷ್ಕರ್ ಸಿಂಗ್ ಧಾಮಿ ಮತ್ತು ಉತ್ತರಾಖಂಡದ ರಾಜ್ಯಪಾಲ ನಿವೃತ್ತ ಜನರಲ್ ಗುರ್ಮಿತ್ ಸಿಂಗ್ ಕೂಡ ಇದ್ದರು.
*****
भूवैण्ठकृतावासं, देवदेवं जगत्पतिम्।
— Narendra Modi (@narendramodi) October 21, 2022
चतुर्वर्गप्रदातारं, श्रीबद्रीशं नमाम्यहम्।।
Prayed at Badrinath. pic.twitter.com/g8Y39w5K0a