ಉತ್ತರಾಖಂಡ ಮುಖ್ಯಮಂತ್ರಿ ಶ್ರೀ ಪುಷ್ಕರ್ ಸಿಂಗ್ ಧಾಮಿ ಅವರಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.
ಪ್ರಧಾನಮಂತ್ರಿಗಳ ಕಾರ್ಯಾಲಯದ ಎಕ್ಸ್ ಪೋಸ್ಟ್ ಹೀಗಿದೆ:
“ಉತ್ತರಾಖಂಡ ಮುಖ್ಯಮಂತ್ರಿ ಶ್ರೀ ಪುಷ್ಕರ್ ಸಿಂಗ್ ಧಾಮಿ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.”
*****
Chief Minister of Uttarakhand, Shri @pushkardhami, met Prime Minister @narendramodi. pic.twitter.com/iWLt4OWihg
— PMO India (@PMOIndia) October 8, 2024