Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಉತ್ತರ ಪ್ರದೇಶದ ರಾಜ್ಯಸಭಾ ಸದಸ್ಯ ಹರ್ದ್ವಾರ್ ದುಬೆ ಅವರ ನಿಧನಕ್ಕೆ ಪ್ರಧಾನ ಮಂತ್ರಿ ಸಂತಾಪ


 ಉತ್ತರ ಪ್ರದೇಶದ ರಾಜ್ಯಸಭಾ ಸದಸ್ಯ ಹರ್ದ್ವಾರ್ ದುಬೆ ಅವರ ನಿಧನಕ್ಕೆ ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳು:

“ಕಠಿಣ ಪರಿಶ್ರಮಿ ಬಿಜೆಪಿ ಸಂಸದ ಹರ್ದ್ವಾರ್ ದುಬೆ ಅವರ ನಿಧನ ವಾರ್ತೆ ಕೇಳಿ ತೀವ್ರ ದುಃಖವಾಗಿದೆ. ಅವರು ತಳಮಟ್ಟದ ನಾಯಕರಾಗಿದ್ದು, ಉತ್ತರ ಪ್ರದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಕೊಡುಗೆ ನೀಡಿದ್ದಾರೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ. ಓಂ ಶಾಂತಿ!” ಎಂದು ಬರೆದುಕೊಂಡಿದ್ದಾರೆ.

***