Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಉದ್ಯಮಿ ನಿಖಿಲ್ ಕಾಮತ್ ಪಾಡ್ಕ್ಯಾಸ್ಟ್ ನಲ್ಲಿ ಪ್ರಧಾನಮಂತ್ರಿ ಭಾಗಿ


ಉದ್ಯಮಿ ನಿಖಿಲ್ ಕಾಮತ್ ಅವರು ನಡೆಸಿಕೊಡುವ ಪಾಡ್ಕ್ಯಾಸ್ಟ್ ನಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ರಾಜಕೀಯ ಪಯಣ ಮತ್ತು ವೈಯಕ್ತಿಕ ದೃಷ್ಟಿಕೋನಗಳ ಬಗ್ಗೆ ಒಳನೋಟಗಳನ್ನು ಹಂಚಿಕೊಂಡಿದ್ದಾರೆ.

ನಿಖಿಲ್ ಕಾಮತ್ ಅವರ ಎಕ್ಸ್ ಪೋಸ್ಟ್ ಗೆ ಶ್ರೀ ಮೋದಿ ಅವರ ಪ್ರತಿಕ್ರಿಯೆ ಹೀಗಿದೆ:

“ನಾವು ನಿಮಗಾಗಿ ಇದನ್ನು ನಿರೂಪಿಸಲು ಸಂತಸಪಟ್ಟಷ್ಟೇ, ನೀವೆಲ್ಲರೂ ಇದನ್ನು ಆಲಿಸಿ ಆನಂದಿಸುವಿರಿ ಎಂದು ನಾನು ಭಾವಿಸುತ್ತೇನೆ!”

 

 

*****