ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಸಂತ ಪಂಚಮಿ ಮತ್ತು ಸರಸ್ವತಿ ಪೂಜೆಯ ಅಂಗವಾಗಿ ಎಲ್ಲರಿಗೂ ಶುಭ ಕೋರಿದ್ದಾರೆ.
ಈ ಸಂಬಂಧ ಎಕ್ಸ್ ಖಾತೆಯಲ್ಲಿ ಅವರು ಹೀಗೆ ಬರೆದಿದ್ದಾರೆ:
“ವಸಂತ ಪಂಚಮಿ ಮತ್ತು ಸರಸ್ವತಿ ಪೂಜೆಯ ಸಂದರ್ಭದಲ್ಲಿ ಎಲ್ಲಾ ದೇಶವಾಸಿಗಳಿಗೆ ಹೃತ್ಪೂರ್ವಕ ಶುಭಾಶಯಗಳು.
ವಸಂತ ಪಂಚಮಿ ಮತ್ತು ಸರಸ್ವತಿ ಪೂಜೆಯ ಶುಭ ಸಂದರ್ಭಗಳಲ್ಲಿ ಶುಭಾಶಯಗಳು.”
*****
सभी देशवासियों को बसंत पंचमी और सरस्वती पूजा की बहुत-बहुत शुभकामनाएं।
— Narendra Modi (@narendramodi) February 2, 2025
Best wishes on the auspicious occasions of Basant Panchami and Saraswati Puja.