Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಎಸ್. ಫಾಂಗ್ನಾನ್ ಕೊನ್ಯಾಕ್ ಅವರು ನಾಗಾಲ್ಯಾಂಡ್ ನ ಮೊದಲ ರಾಜ್ಯಸಭೆ ಸದಸ್ಯೆ ಉಪಾಧ್ಯಕ್ಷ ಸಮಿತಿಗೆ ಸೇರ್ಪಡೆಯಾಗಿರುವುದಕ್ಕೆ ಪ್ರಧಾನ ಮಂತ್ರಿ ಸಂತಸ


ಕಳೆದ ವಾರ ರಾಜ್ಯಸಭೆ ಸಭಾಪತಿ ಜಗದೀಪ್ ಧಂಖರ್ ಅವರು ಉಪಾಧ್ಯಕ್ಷರ ಸಮಿತಿಗೆ ಎಸ್ ಫಾಂಗ್ನಾನ್ ಕೊನ್ಯಾಕ್ ಅವರನ್ನು ನಾಮನಿರ್ದೇಶನ ಮಾಡಿದರು. ರಾಜ್ಯಸಭೆಗೆ ನಾಮನಿರ್ದೇಶನಗೊಂಡ ನಾಗಾಲ್ಯಾಂಡ್‌ ಮೂಲದ ಮೊದಲ ಸದಸ್ಯೆ  ಎಸ್. ಫಾಂಗ್ನಾನ್ ಕೊನ್ಯಾಕ್ ಅವರಾಗಿದ್ದು ಅವರ ನಾಮನಿರ್ದೇಶನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ. 

ರಾಜ್ಯಸಭಾ ಸಂಸದೆ ಎಸ್. ಫಾಂಗ್ನಾನ್ ಕೊನ್ಯಾಕ್ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಪ್ರಧಾನಮಂತ್ರಿ ಅವರು ಟ್ವೀಟ್ ಮಾಡಿ; “ಬಹಳ ಹೆಮ್ಮೆಯ ಕ್ಷಣ.” ಎಂದು ಬರೆದಿದ್ದಾರೆ.

*******