Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಏಷ್ಯನ್ ಕ್ರೀಡಾಕೂಟದಲ್ಲಿ ಮಹಿಳೆಯರ ರೆಗು ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಸೆಪಕ್ ಟಕ್ರಾ ತಂಡಕ್ಕೆ ಪ್ರಧಾನಮಂತ್ರಿ ಶ್ಲಾಘನೆ


ಏಷ್ಯನ್ ಕ್ರೀಡಾಕೂಟದಲ್ಲಿ ಮಹಿಳೆಯರ ರೆಗು ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಗೆದ್ದಿದ್ದಕ್ಕಾಗಿ ಸೆಪಕ್ ಟಕ್ರಾ ತಂಡದ ಪ್ರದರ್ಶನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ X ನಲ್ಲಿ ಪ್ರಧಾನಮಂತ್ರಿ ಸಂದೇಶ ನೀಡಿದ್ದಾರೆ.

“ಏಷ್ಯನ್ ಕ್ರೀಡಾಕೂಟದಲ್ಲಿ ಮಹಿಳೆಯರ ರೆಗು ಸ್ಪರ್ಧೆಯಲ್ಲಿ ಕಂಚು ಗೆದ್ದ ನಮ್ಮ ಸೆಪಕ್ ಟಕ್ರಾ ತಂಡಕ್ಕೆ ಅಭಿನಂದನೆಗಳು! ಅವರ ಅಸಾಧಾರಣ ಕೌಶಲ್ಯ ಮತ್ತು ಅಚಲ ದೃಢತೆ ಅಂತರಾಷ್ಟ್ರೀಯ ವೇದಿಕೆಯಲ್ಲಿ ಪ್ರಕಾಶಮಾನವಾಗಿ ಮಿಂಚಿದೆ. ಈ ಗಮನಾರ್ಹ ಸಾಧನೆಯನ್ನು ಇಡೀ ಆಚರಿಸುತ್ತದೆ” ಎಂದು ಪ್ರಧಾನಮಂತ್ರಿ ಸಂದೇಶ ನೀಡಿದ್ದಾರೆ.

 

***