Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

​​​​​​​ಏಷ್ಯನ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆದ್ದ ಪುರುಷರ ಕಾಕ್ಸಲೆಸ್ ಫೋರ್ ರೋಯಿಂಗ್ ತಂಡವನ್ನು ಅಭಿನಂದಿಸಿದ ಪ್ರಧಾನಮಂತ್ರಿಯವರು


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022 ರ ಏಷ್ಯನ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆದ್ದ ಭಾರತದ ಪುರುಷರ ಕಾಕ್ಸಲೆಸ್ ಫೋರ್ ರೋಯಿಂಗ್ ತಂಡದ ಆಶಿಶ್, ಭೀಮ್ ಸಿಂಗ್, ಜಸ್ವಿಂದರ್ ಸಿಂಗ್ ಮತ್ತು ಪುನೀತ್ ಕುಮಾರ್ ಅವರನ್ನು ಅಭಿನಂದಿಸಿದ್ದಾರೆ. 

ಈ ತಂಡವು ಅದಮ್ಯ ಸಂಕಲ್ಪ ಮತ್ತು ಪರಸ್ಪರ ಸಮನ್ವಯದ ಬಲದಿಂದ ಈ ಗಮನಾರ್ಹ ಸಾಧನೆಯನ್ನು ಮಾಡಿದೆ ಎಂದು ಪ್ರಧಾನಮಂತ್ರಿ ಹೇಳಿದರು. 

*****