Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

​​​​​​​ಏಷ್ಯನ್ ಗೇಮ್ಸ್ ನಲ್ಲಿ ಕುದುರೆ ಸವಾರಿಯ (ಈಕ್ವೆಸ್ಟ್ರಿಯನ್ ಡ್ರೆಸ್ಸೇಜ್) ವೈಯಕ್ತಿಕ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಅನುಷ್ ಅಗರ್ ವಾಲ್ ಅವರಿಗೆ  ಪ್ರಧಾನ ಮಂತ್ರಿ  ಅಭಿನಂದನೆ


ಏಷ್ಯನ್ ಗೇಮ್ಸ್ ನ ಕುದುರೆ ಸವಾರಿಯ (ಈಕ್ವೆಸ್ಟ್ರಿಯನ್ ಡ್ರೆಸ್ಸೇಜ್ ) ವೈಯಕ್ತಿಕ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಅನುಷ್ ಅಗರ್ ವಾಲ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಭಿನಂದಿಸಿದ್ದಾರೆ.

X ಪೋಸ್ಟ್ ನಲ್ಲಿ ಪ್ರಧಾನಮಂತ್ರಿಯವರು ಈ ಬಗ್ಗೆ ಹೀಗೆ ಹೇಳಿದ್ದಾರೆ;

“ಏಷ್ಯನ್ ಗೇಮ್ಸ್ನಲ್ಲಿ ಈಕ್ವೆಸ್ಟ್ರಿಯನ್ ಡ್ರೆಸ್ಸೇಜ್  ವೈಯಕ್ತಿಕ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಅನುಷ್ ಅಗರ್ವಾಲ್ ಅವರಿಗೆ ಅಭಿನಂದನೆಗಳು. ಅವರ ಕೌಶಲ್ಯ ಮತ್ತು ಸಮರ್ಪಣೆ ಶ್ಲಾಘನೀಯ. ಅವರ ಮುಂಬರುವ ಪ್ರಯತ್ನಗಳಿಗೆ ಶುಭ ಹಾರೈಕೆಗಳು”

 

****