Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಏಷ್ಯನ್ ಗೇಮ್ಸ್ ನ ಪುರುಷರ ಕುಸ್ತಿ 86 ಕೆಜಿ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ದೀಪಕ್ ಪುನಿಯಾ ಅವರನ್ನು ಪ್ರಧಾನಿ ಅಭಿನಂದಿಸಿದರು


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಹಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ನಲ್ಲಿ ಪುರುಷರ ಕುಸ್ತಿ 86 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ದೀಪಕ್ ಪೂನಿಯಾ ಅವರನ್ನು ಅಭಿನಂದಿಸಿದ್ದಾರೆ.

ಪ್ರಧಾನಮಂತ್ರಿಯವರು X ನಲ್ಲಿ ಪೋಸ್ಟ್ ಮಾಡಿದ್ದಾರೆ:

“ದೀಪಕ್ ಪೂನಿಯಾ ಅವರ ಅದ್ಭುತ ಪ್ರದರ್ಶನ! ಪುರುಷರ ಕುಸ್ತಿ 86 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದಿರುವುದಕ್ಕೆ ಅಭಿನಂದನೆಗಳು.

ಅವರ ಸಮರ್ಪಣೆ ಮತ್ತು ಉತ್ಸಾಹವು ನಿಜವಾಗಿಯೂ ಸ್ಪೂರ್ತಿದಾಯಕವಾಗಿದೆ ಮತ್ತು ಈ ಅದ್ಭುತ ಪ್ರದರ್ಶನಕ್ಕೆ ಕಾರಣವಾಗಿದೆ.

 

***