Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಏಷ್ಯನ್ ಪ್ಯಾರಾ ಗೇಮ್ಸ್ 2022 ರಲ್ಲಿ ಪುರುಷರ 100 ಮೀ-ಟಿ 37 ಸ್ಪರ್ಧೆಯಲ್ಲಿ ಶ್ರೇಯಾಂಶ್ ತ್ರಿವೇದಿ ಕಂಚಿನ ಪದಕವನ್ನು ಗೆದ್ದಿದ್ದಕ್ಕಾಗಿ ಪ್ರಧಾನಮಂತ್ರಿಯವರು ಅವರನ್ನು ಅಭಿನಂದಿಸಿದರು


ಚೀನಾದ ಹ್ಯಾಂಗ್ಝೌನಲ್ಲಿ  ನಡೆದ  2022 ರ ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಪುರುಷರ 100 ಮೀ-ಟಿ 37 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿದ್ದಕ್ಕಾಗಿ ಶ್ರೇಯಾಂಶ್ ತ್ರಿವೇದಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಅಭಿನಂದಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರಧಾನ ಮಂತ್ರಿಯವರು  ಹೀಗೆ ಬರೆದಿದ್ದಾರೆ:

“ಪುರುಷರ 100 ಮೀ ಟಿ-37 ಸ್ಪರ್ಧೆಯಲ್ಲಿ ಕಂಚು ಗೆದ್ದ ಶ್ರೇಯಾಂಶ್ ತ್ರಿವೇದಿಗೆ ಹೃತ್ಪೂರ್ವಕ ಅಭಿನಂದನೆಗಳು. ಇದೊಂದು ಅದ್ಭುತ ಸಾಧನೆ!
ಅವರು ಹೊಸ ಎತ್ತರವನ್ನು ತಲುಪುವುದು ಮುಂದುವರಿಯಲಿ.

***