Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಏಷ್ಯನ್ ಪ್ಯಾರಾ ಗೇಮ್ಸ್ 2022 ರ ಪುರುಷರ ಹೈ ಜಂಪ್ ಟಿ63 ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಶೈಲೇಶ್ ಕುಮಾರ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ


ಚೀನಾದ ಹ್ಯಾಂಗ್‌ ಝೌನಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್‌ 2022ರ ಪುರುಷರ ಹೈ ಜಂಪ್ ಟಿ63 ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಶೈಲೇಶ್ ಕುಮಾರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

 ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ. ಹೇಳಿದ್ದಾರೆ;

 “ಏಷ್ಯನ್ ಪ್ಯಾರಾ ಗೇಮ್ಸ್‌ ನಲ್ಲಿ ಮಹತ್ವಪೂರ್ಣ  ಚಿನ್ನದ ಪದಕ ಗಳಿಸಿದ ಶೈಲೇಶ್ ಕುಮಾರ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು!

 ಪುರುಷರ ಹೈ ಜಂಪ್ ಟಿ63 ಸ್ಪರ್ಧೇಯಲ್ಲಿನ ಅವರ ಸಾಧನೆ ಅಸಾಧಾರಣವಾಗಿದೆ.

 ಅವರ ದೃಢಸಂಕಲ್ಪ ಮತ್ತು ಕಠಿಣ ಪರಿಶ್ರಮ ಎಲ್ಲರಿಗೂ ಸ್ಫೂರ್ತಿದಾಯಕವಾಗಿದೆ.

 ***