ಹ್ಯಾಂಗ್‌ಝೌ ಏಷ್ಯನ್ ಪ್ಯಾರಾ ಗೇಮ್ಸ್ ಜಾವೆಲೈನ್ ಥ್ರೋ F46 ಈವೆಂಟ್‌ನಲ್ಲಿ ಕಂಚಿನ ಪದಕ ಗೆದ್ದಿದ್ದಕ್ಕಾಗಿ ಅಜೀತ್ ಸಿಂಗ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು.
ಸಾಮಾಜಿಕ ಜಾಲತಾಣ X ನಲ್ಲಿ ಪ್ರಧಾನ ಮಂತ್ರಿ ಸಂದೇಶ ನೀಡಿದ್ದಾರೆ.
“ಜಾವೆಲಿನ್ ಥ್ರೋ F46 ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಗಳಿಸಿದ ಅಜೀತ್ ಸಿಂಗ್ ಅವರ ಅದ್ಭುತ ಸಾಧನೆ ಕೀರ್ತಿ ತಂದಿದೆ. ಈ ಯಶಸ್ಸು ಅವರ ಕಠಿಣ ಪರಿಶ್ರಮ ಮತ್ತು ಸಮರ್ಪಣೆಯ ಫಲಿತಾಂಶವಾಗಿದೆ. ಅವರ ಮುಂಬರುವ ಪ್ರಯತ್ನಗಳಿಗೆ ಶುಭಾಶಯಗಳು” ಎಂದು ಪ್ರಧಾನಿ ಸಂದೇಶ ನೀಡಿದ್ದಾರೆ.
***
A tremendous achievement by Ajeet Singh as he secured the Bronze Medal in the Javelin Throw F46 event. This success is a result of his hard work and dedication. Best wishes for his upcoming endeavours. pic.twitter.com/qFEgLl45n9
— Narendra Modi (@narendramodi) October 25, 2023