Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

​​​​​​​ಏಷ್ಯನ್ ಪ್ಯಾರಾ ಗೇಮ್ಸ್ 2022 ರಲ್ಲಿ ಮಹಿಳೆಯರ ಶಾಟ್ ಪುಟ್-ಎಫ್ 34 ಈವೆಂಟ್‌ ನಲ್ಲಿ ಬೆಳ್ಳಿ ಪದಕ ಗೆದ್ದ ಭಾಗ್ಯಶ್ರೀ ಮಾಧವರಾವ್ ಜಾದವ್ ಅವರಿಗೆ ಪ್ರಧಾನ ಮಂತ್ರಿ ಅಭಿನಂದನೆ


ಚೀನಾದ ಹ್ಯಾಂಗ್‌ ಝೌ ನಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಮಹಿಳೆಯರ ಶಾಟ್ ಪುಟ್-ಎಫ್ 34 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿದ್ದಕ್ಕಾಗಿ ಭಾಗ್ಯಶ್ರೀ ಮಾಧವರಾವ್ ಜಾದವ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಸಾಮಾಜಿಕ ಜಾಲತಾಣ X ನಲ್ಲಿ ಪ್ರಧಾನ ಮಂತ್ರಿ ಸಂದೇಶ ನೀಡಿದ್ದಾರೆ.

“ಏಷ್ಯನ್ ಪ್ಯಾರಾ ಗೇಮ್ಸ್‌ ನಲ್ಲಿ ಮಹಿಳೆಯರ ಶಾಟ್ ಪುಟ್-ಎಫ್ 34 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿದ್ದಕ್ಕಾಗಿ ಭಾಗ್ಯಶ್ರೀ ಮಾಧವರಾವ್ ಜಾದವ್ ಅವರಿಗೆ ಅಭಿನಂದನೆಗಳು. ಮುಂದಿನ ಪ್ರಯತ್ನಗಳಿಗೆ ಎಲ್ಲಾ ಶುಭಾಶಯಗಳು” ಎಂದು ಪ್ರಧಾನಮಂತ್ರಿ ಸಂದೇಶ ನೀಡಿದ್ದಾರೆ.

 

***