Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಐಎನ್ಎ ಹೋರಾಟಗಾರ ಅಂಜಲೈ ಪೊನ್ನುಸಾಮಿ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಲೇಷ್ಯಾದ ಐಎನ್ಎ ಹೋರಾಟಗಾರ ಅಂಜಲೈ ಪೊನ್ನುಸಾಮಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಪ್ರಧಾನಿಯವರು ಟ್ವೀಟ್ ಮಾಡಿದ್ದಾರೆ. 
“ಮಲೇಷಿಯಾದ ಐಎನ್ಎ ಹೋರಾಟಗಾರ ಅಂಜಲೈ ಪೊನ್ನುಸಾಮಿ ಅವರ ನಿಧನದಿಂದ ದುಃಖವಾಗಿದೆ. ಭಾರತದ ಸ್ವಾತಂತ್ರ್ಯ ಚಳವಳಿಯಲ್ಲಿ ಅವರ ಧೈರ್ಯ ಮತ್ತು ಸ್ಪೂರ್ತಿದಾಯಕ ಪಾತ್ರವನ್ನು ನಾವು ಯಾವಾಗಲೂ ನೆನಪಿಸಿಕೊಳ್ಳುತ್ತೇವೆ. ಅವರ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಸಂತಾಪಗಳು.”

 

*****