Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಐಎನ್ ಎ ಹಿರಿಯ ಯೋಧ ಲಲಿತ್ ರಾಮ್ ಜಿ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಐಎನ್ ಎ ಹಿರಿಯ ಯೋಧರಾಗಿದ್ದ ಶ್ರೀ ಲಲಿತ್ ರಾಮ್ ಜೀ ನಿಧನಕ್ಕೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಶ್ರೀ ನರೇಂದ್ರ ಮೋದಿ ಅವರು ತಮ್ಮ ಟ್ವೀಟ್ ನಲ್ಲಿ ಐಎನ್ ಎ ಹಿರಿಯರಾದ ಲಲಿತ್ ರಾಮ್ ಜಿ ನಿಧನದಿಂದ ದುಃಖವಾಗುತ್ತಿದೆ. ಭಾರತದ ಸ್ವಾತಂತ್ರ್ಯ ಸಂಗ್ರಾಮಕ್ಕೆ ಅವರ ಧೈರ್ಯ ಮತ್ತು ಕೊಡುಗೆಯನ್ನು ಎಂದಿಗೂ ಮರೆಯಲಾಗದು.  ನಾನು ಅವರೊಂದಿಗೆ ನಡೆಸಿದ ಸಂವಾದವನ್ನು ನೆನಪು ಮಾಡಿಕೊಳ್ಳುತ್ತೇನೆ. ಅವರಂತಹ ಶ್ರೇಷ್ಠ ವ್ಯಕ್ತಿಗಳು ಭಾರತದ ಇತಿಹಾಸದಲ್ಲಿ ಅಳಿಸಲಾಗದ ಗುರುತು ಬಿಟ್ಟು ಹೋಗಿದ್ದಾರೆ’’ ಎಂದು ಹೇಳಿದ್ದಾರೆ.  

***