Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಐಬಿಎಸ್ಎ ವಿಶ್ವ ಕ್ರೀಡಾಕೂಟದಲ್ಲಿ ಚಿನ್ನ ಗೆದ್ದ ಭಾರತೀಯ ಅಂಧ ಮಹಿಳಾ  ಕ್ರಿಕೆಟ್ ತಂಡವನ್ನು ಪ್ರಧಾನಮಂತ್ರಿವರಿಂದ  ಅಭಿನಂದನೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಐಬಿಎಸ್ಎ ವಿಶ್ವ ಕ್ರೀಡಾಕೂಟದಲ್ಲಿ ಚಿನ್ನ ಗೆದ್ದ ಭಾರತೀಯ ಅಂಧ  ಮಹಿಳಾ ಕ್ರಿಕೆಟ್ ತಂಡವನ್ನು ಅಭಿನಂದಿಸಿದ್ದಾರೆ.

ಶ್ರೀ ನರೇಂದ್ರ ಮೋದಿಯವರು ಟಿಟ್ಟರ್ ಎಕ್ಸ್ ನಲ್ಲಿ ಹೀಗೆ ಬರೆದಿದ್ದಾರೆ:

“ಐಬಿಎಸ್ಎ ವಿಶ್ವ ಕ್ರೀಡಾಕೂಟದಲ್ಲಿ ಚಿನ್ನ ಗೆದ್ದ ಭಾರತೀಯ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳು! ನಮ್ಮ ಕ್ರೀಡಾಪಟುಗಳ ಅದಮ್ಯ ಸ್ಪೂರ್ತಿ ಮತ್ತು ಪ್ರತಿಭೆಯನ್ನು ಉದಾಹರಿಸುವ ಮೂಲಕ ಚಾರಿತ್ರಿಕ ಸಾಧನೆ ಮಾಡಿದ್ದಾರೆ. ಇದರಿಂದಾಗಿ ಭಾರತವು ಹೆಮ್ಮೆಯಿಂದ ಬೀಗುತ್ತಿದೆ!

***