ಕರ್ನಾಟಕದ ಸಂಸದರಾದ ಶ್ರೀ ತೇಜಸ್ವಿ ಸೂರ್ಯ ಅವರು ಐರನ್ಮ್ಯಾನ್ ಸವಾಲನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಎಕ್ಸ್ ಪೋಸ್ಟ್ ನಲ್ಲಿ ಶ್ರೀ ಮೋದಿ ಅವರು ಹೀಗೆ ಬರೆದಿದ್ದಾರೆ:
“ದಿಟ್ಟ ಸಾಧನೆ!
ಫಿಟ್ ನೆಸ್ ಸಂಬಂಧಿತ ಚಟುವಟಿಕೆಗಳಲ್ಲಿ ಯುವಸಮೂಹ ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಕೊಳ್ಳುವುದನ್ನು ಇದು ಪ್ರೇರೇಪಿಸಲಿದೆ ಎಂದು ನನಗೆ ವಿಶ್ವಾಸವಿದೆ.”
*****
Commendable feat!
— Narendra Modi (@narendramodi) October 27, 2024
I am sure this will inspire many more youngsters to pursue fitness related activities. https://t.co/zDTC0RtHL7