Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಒಂಭತ್ತು ವರ್ಷಗಳ ಡಿಜಿಟಲ್ ಇಂಡಿಯಾ ಉಪಕ್ರಮಕ್ಕೆ ಪ್ರಧಾನಮಂತ್ರಿ ಶ್ಲಾಘನೆ


ಡಿಜಿಟಲ್ ಇಂಡಿಯಾ ಉಪಕ್ರಮ ಯಶಸ್ವಿಯಾಗಿ ಒಂಭತ್ತು ವರ್ಷ ಪೂರ್ಣಗೊಳಿಸಿರುವುದಕ್ಕೆ‌ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ‘ಸುಲಲಿತ ಜೀವನ’ ಮತ್ತು ಪಾರದರ್ಶಕತೆಗೆ ಉತ್ತೇಜನ ನೀಡುವ ಸಬಲೀಕೃತ ಭಾರತದ ಸಂಕೇತವೇ ಡಿಜಿಟಲ್ ಇಂಡಿಯಾ ಎಂದು ಪ್ರಧಾನಿ ಹೇಳಿದ್ದಾರೆ. 

 MyGovIndia ದ ಪೋಸ್ಟ್ ಅನ್ನು ಎಕ್ಸ್ ನಲ್ಲಿ ಹಂಚಿಕೊಂಡು ಪ್ರಧಾನಮಂತ್ರಿಗಳು ಹೀಗೆ ಬರೆದಿದ್ದಾರೆ:

ಡಿಜಿಟಲ್ ಇಂಡಿಯಾ ಭಾರತವನ್ನು ಸಬಲೀಕೃತಗೊಳಿಸಿದ್ದು “ಸುಲಲಿತ ಜೀವನ ಮತ್ತು ಪಾರದರ್ಶಕತೆಗೆ ಉತ್ತೇಜನ ನೀಡಿದೆ. ಈ ಪೋಸ್ಟ್ ದಶಕದ‌ ಪ್ರಯತ್ನಗಳ ಬಗ್ಗೆ ಬೆಳಕು ಚೆಲ್ಲುತ್ತದೆ. ತಂತ್ರಜ್ಞಾನದ ಪರಿಣಾಮಕಾರಿ ಬಳಕೆಗೆ ಧನ್ಯವಾದ.”
 

 

 

*****