ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಒಡಿಶಾದ ಅಂಗುಲ್ ಜಿಲ್ಲೆಯಲ್ಲಿ ನಡೆದ ಬಸ್ ಅಪಘಾತದಲ್ಲಿ ಉಂಟಾಗಿರುವ ಸಾವಿನ ಬಗ್ಗೆ ತೀವ್ರ ನೋವು ವ್ಯಕ್ತಪಡಿಸಿದ್ದಾರೆ.
“ಒಡಿಶಾದ ಅಂಗುಲ್ ಜಿಲ್ಲೆಯಲ್ಲಿ ಸಂಭವಿಸಿದ ಬಸ್ ಅಪಘಾತ ಹೃದಯ ವಿದ್ರಾವಕ. ಅಪಘಾತದಲ್ಲಿ ಮಡಿದವರ ಕುಟುಂಬದವರೊಂದಿಗೆ ನನ್ನ ಸಂವೇದನೆ ಮತ್ತು ಗಾಯಾಳುಗಳೊಂದಿಗೆ ನನ್ನ ಪ್ರಾರ್ಥನೆ ಇದೆ.”, ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ.
Bus accident in Odisha’s Angul district is heart-rending. My thoughts & prayers are with the bereaved families & injured: PM @narendramodi
— PMO India (@PMOIndia) September 9, 2016