ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಒಡಿಶಾದ ಭುವನೇಶ್ವರ ಎಸ್.ಯು.ಎಂ. ಆಸ್ಪತ್ರೆಯಲ್ಲಿ 17.10.2016ರಂದು ಸಂಭವಿಸಿದ ಅಗ್ನಿ ದುರಂತದಲ್ಲಿ ಸಾವನ್ನಪ್ಪಿದವರ ಹತ್ತಿರದ ಬಂಧುಗಳಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿಗಳ ಪರಿಹಾರವನ್ನು ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮಂಜೂರು ಮಾಡಿದ್ದಾರೆ.
AKT/AK/SH