Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಒಡಿಶಾ ಮುಖ್ಯಮಂತ್ರಿಯಾಗಿ ಮೋಹನ್ ಚರಣ್ ಮಾಝಿ ಪ್ರಮಾಣ ವಚನ ಸ್ವೀಕರಿಸಿದ ಸಮಾರಂಭದ ಪ್ರಮುಖ ವಿಡಿಯೊ ಹಂಚಿಕೊಂಡ ಪ್ರಧಾನಿ ಮೋದಿ


ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರ ಐತಿಹಾಸಿಕ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಪ್ರಮುಖ ವಿಡಿಯೋವನ್ನು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಈ ಕುರಿತು ಎಕ್ಸ್ ಪೋಸ್ಟ್ ನಲ್ಲಿ ಪ್ರಧಾನ ಮಂತ್ರಿಗಳು,

“ಒಡಿಶಾದಲ್ಲಿ ನಡೆದ ಐತಿಹಾಸಿಕ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಮುಖ್ಯಾಂಶಗಳು ಇಲ್ಲಿವೆ!” ಎಂದು ಬರೆದು ವಿಡಿಯೊ ಹಂಚಿಕೊಂಡಿದ್ದಾರೆ.

 

 

*****