Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಓಣಂ ಸಂದರ್ಭದಲ್ಲಿ ಜನತೆಗೆ ಪ್ರಧಾನಿ ಶುಭಾಶಯ


ಓಣಂ ಹಬ್ಬದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನತೆಗೆ ಶುಭ ಕೋರಿದ್ದಾರೆ.

“ನಿಮ್ಮೆಲ್ಲರಿಗೂ ಓಣಂ ಶುಭಾಶಯಗಳು. ಈ ವಿಶೇಷ ಹಬ್ಬವು ದೇಶದಾದ್ಯಂತ ಸಂತಸ ಮತ್ತು ಸೌಹಾರ್ದತೆಯನ್ನು ಇನ್ನೂ ಹೆಚ್ಚು ತರಲಿ ಎಂದು ನಾನು ಪ್ರಾರ್ಥಿಸುತ್ತೇನೆ” ಎಂದು ಪ್ರಧಾನಿ ಹೇಳಿದ್ದಾರೆ.