Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಓಣಂ ಸಂದರ್ಭದಲ್ಲಿ ಜನತೆಗೆ ಪ್ರಧಾನಮಂತ್ರಿ ಶುಭಾಶಯ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಪವಿತ್ರ ಓಣಂ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ್ದಾರೆ.

“ಓಣಂ ಪವಿತ್ರ ಸಂದರ್ಭದಲ್ಲಿ ಶುಭಾಶಯಗಳು. ಈ ಹಬ್ಬವು ಸಮಾಜದಲ್ಲಿ ಸಂತಸ, ಕ್ಷೇಮ ಮತ್ತು ಸಮೃದ್ಧಿಯ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಲಿ”, ಎಂದು ಪ್ರಧಾನಮಂತ್ರಿಯವರು ತಿಳಿಸಿದ್ದಾರೆ.