ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಭಾರತಕ್ಕೆ ಆಗಮಿಸಿದ ಕತಾರ್ ನ ಅಮೀರ್ ಘನತೆವೆತ್ತ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರಿಗೆ ಆತ್ಮೀಯ ಸ್ವಾಗತ ಕೋರಿದರು.
ಪ್ರಧಾನಮಂತ್ರಿಯವರು Xನ ಪೋಸ್ಟ್ ನಲ್ಲಿ;
“ನನ್ನ ಸಹೋದರ, ಕತಾರ್ ನ ಅಮೀರ್ ಘನತೆವೆತ್ತ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರನ್ನು ಸ್ವಾಗತಿಸಲು ವಿಮಾನ ನಿಲ್ದಾಣಕ್ಕೆ ಹೋಗಿದ್ದೆ. ಅವರ ಭಾರತದ ಭೇಟಿ ಫಲಪ್ರದವಾಗಿರಲಿ ಎಂದು ಹಾರೈಸುತ್ತೇನೆ. ನಾಳೆಯ ಅವರನ್ನು ಭೇಟಿಯಾಗಲು ಕಾತುರದಿಂದ ಕಾಯುತ್ತಿದ್ದೇನೆ ಎಂದು ಬರೆದಿದ್ದಾರೆ.
@TamimBinHamad”
*****
Went to the airport to welcome my brother, Amir of Qatar H.H. Sheikh Tamim Bin Hamad Al Thani. Wishing him a fruitful stay in India and looking forward to our meeting tomorrow.@TamimBinHamad pic.twitter.com/seReF2N26V
— Narendra Modi (@narendramodi) February 17, 2025