Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಕರ್ತವ್ಯಪಥದಲ್ಲಿ ಆಸ್ಟ್ರೋ ನೈಟ್ ಸ್ಕೈ ಟೂರಿಸಂ ಆಯೋಜಿಸುವ ರಾಷ್ಟ್ರೀಯ ವಿಜ್ಞಾನ ಕೇಂದ್ರ ದೆಹಲಿಯ ಪ್ರಯತ್ನಗಳನ್ನು ಪ್ರಧಾನಮಂತ್ರಿ ಅವರು ಶ್ಲಾಘಿಸಿದರು


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕರ್ತವ್ಯಪಥದಲ್ಲಿ ಆಸ್ಟ್ರೋ ನೈಟ್ ಸ್ಕೈ ಟೂರಿಸಂ ಆಯೋಜಿಸುವ ರಾಷ್ಟ್ರೀಯ ವಿಜ್ಞಾನ ಕೇಂದ್ರ ದೆಹಲಿಯ ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ.

ದೆಹಲಿಯ ರಾಷ್ಟ್ರೀಯ ವಿಜ್ಞಾನ ಕೇಂದ್ರದ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಪ್ರಧಾನಮಂತ್ರಿ  ಅವರು,

” ನಮ್ಮ ಯುವಕರಲ್ಲಿ ಬಾಹ್ಯಾಕಾಶ ಮತ್ತು ಖಗೋಳಶಾಸ್ತ್ರದ ಬಗ್ಗೆ ಕುತೂಹಲವನ್ನು ಕೆರಳಿಸುವ ಆಸಕ್ತಿದಾಯಕ ಪ್ರಯತ್ನ ಇದಾಗಿದೆ,” ಎಂದು ಹೇಳಿದ್ದಾರೆ.

*****