ಕರ್ನಾಟಕದ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ ಶ್ರೀ.ಡಿ.ಕೆ.ಶಿವಕುಮಾರ್ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಇಂದು ಭೇಟಿ ಮಾಡಿದರು.
ಪ್ರಧಾನಮಂತ್ರಿಗಳ ಕಾರ್ಯಾಲಯದ ಎಕ್ಸ್ ಪೋಸ್ಟ್ ಹೀಗಿದೆ:
“ಕರ್ನಾಟಕದ ಮುಖ್ಯಮಂತ್ರಿ ಶ್ರೀ @siddaramaiah ಮತ್ತು ಉಪಮುಖ್ಯಮಂತ್ರಿ ಶ್ರೀ @DKShivakumar ಅವರು ಪ್ರಧಾನಮಂತ್ರಿ ಶ್ರೀ @narendramodi ಅವರನ್ನು ಭೇಟಿ ಮಾಡಿದರು.”
*****
CM of Karnataka, Shri @siddaramaiah and Deputy CM, Shri @DKShivakumar, met PM @narendramodi. pic.twitter.com/HFDZ2BDCOu
— PMO India (@PMOIndia) November 29, 2024