Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಕಾಂಗ್ಲಾ ನೊಂಗ್ ಪೋಕ್ ಥಾಂಗ್ ಸೇತುವೆ ಲೋಕಾರ್ಪಣೆ ಹಿನ್ನೆಲೆಯಲ್ಲಿ ಮಣಿಪುರದ ಜನತೆಗೆ ಪ್ರಧಾನಮಂತ್ರಿ ಅಭಿನಂದನೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮಣಿಪುರದಲ್ಲಿ ಕಾಂಗ್ಲಾ ನೊಂಗ್ ಪೋಕ್ ಥಾಂಗ್ ಸೇತುವೆ ಲೋಕಾರ್ಪಣೆ ಹಿನ್ನೆಲೆಯಲ್ಲಿ ಮಣಿಪುರದ ಜನತೆಗೆ ಅಭಿನಂದನೆ ಸಲ್ಲಿಸಿದ್ದಾರೆ.

ಮಣಿಪುರದ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಅವರ ಟ್ವೀಟ್ ಗೆ ಪ್ರತಿಕ್ರಿಯೆಯಾಗಿ ಟ್ವೀಟ್ ಮಾಡಿರುವ, ಪ್ರಧಾನಮಂತ್ರಿ ಅವರು ಹೀಗೆ‌ ಹೇಳಿದ್ದಾರೆ:.

“ಅಭಿನಂದನೆಗಳು ಮಣಿಪುರ! ರಾಜ್ಯದಾದ್ಯಂತ ಶಾಂತಿ, ಸಮೃದ್ಧಿ ಮತ್ತು ಸಂತೋಷದ ಮನೋಭಾವ ಹೆಚ್ಚಾಗಲಿ.”

***