Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಕಾಬೂಲ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಾಬೂಲ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸಿದ್ದಾರೆ. ಆಫ್ಘಾನಿಸ್ತಾನದ ಸರ್ಕಾರ ಮತ್ತು ಅಲ್ಲಿನ ಜನತೆ ಭಯೋತ್ಪಾದನೆ ವಿರುದ್ಧ ನಡೆಸುತ್ತಿರುವ ಹೋರಾಟಕ್ಕೆ ಸಹಮತವನ್ನು ವ್ಯಕ್ತಪಡಿಸಿದ್ದಾರೆ.

“ಕಾಬೂಲ್ ನಲ್ಲಿನ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸುತ್ತೇನೆ. ಸಂತ್ರಸ್ತ ಕುಟುಂಬಗಳ ಬಗ್ಗೆ ನನ್ನ ಹೃದಯ ಮಿಡಿಯುತ್ತಿದೆ. ಆಫ್ಘಾನಿಸ್ತಾನದ ಸರ್ಕಾರ ಮತ್ತು ಅಲ್ಲಿನ ಜನತೆ ಭಯೋತ್ಪಾದನೆ ವಿರುದ್ಧ ನಡೆಸುತ್ತಿರುವ ಹೋರಾಟದಲ್ಲಿ ನಾವು ಐಕಮತ್ಯದೊಂದಿಗೆ ನಿಲ್ಲುತ್ತೇವೆ.” ಎಂದು ಪ್ರಧಾನಿ ತಿಳಿಸಿದ್ದಾರೆ.

****

AKT/NT