Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಕಾಶಿಯ ಮಹಾ ಶಿವರಾತ್ರಿಯ ಚಿತ್ರಗಳನ್ನು ಹಂಚಿಕೊಂಡ ಪ್ರಧಾನಮಂತ್ರಿ


ಕಾಶಿಯಲ್ಲಿ ಜರುಗಿದ ಮಹಾ ಶಿವರಾತ್ರಿ ಆಚರಣೆಯ ಛಾಯಾಚಿತ್ರಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಂಚಿಕೊಂಡಿದ್ದಾರೆ.

ಪ್ರಧಾನಮಂತ್ರಿ ಅವರು ಈ ರೀತಿ ಟ್ವೀಟ್ ಮಾಡಿದ್ದಾರೆ:

“महाशिवरात्रि के पावन-पुनीत अवसर पर शिवभक्ति में लीन काशी…जय बाबा विश्वनाथ!”

***