Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಕುಟುಂಬ ಸಮೇತರಾಗಿ ಪ್ರಧಾನಿ ಅವರನ್ನು  ಭೇಟಿ ಮಾಡಿದ ಮಹಾರಾಷ್ಟ್ರ ಮುಖ್ಯಮಂತ್ರಿ


ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ತಮ್ಮ ಕುಟುಂಬದೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಹೊಸದಿಲ್ಲಿಯ ಅವರ ನಿವಾಸದಲ್ಲಿ ಭೇಟಿಯಾದರು.

ಈ ಭೇಟಿಯ  ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿಯವರ ಟ್ವೀಟ್ ನ್ನು ಹಂಚಿಕೊಂಡಿರುವ ಪ್ರಧಾನ ಮಂತ್ರಿ ಪ್ರಧಾನ ಮಂತ್ರಿ ಅವರು;

“ಮಹಾರಾಷ್ಟ್ರದ ಕ್ರಿಯಾತ್ಮಕ ಮತ್ತು ಕಠಿಣ ಪರಿಶ್ರಮಿ ಮುಖ್ಯಮಂತ್ರಿ @mieknathshinde ಜೀ ಮತ್ತು ಅವರ ಕುಟುಂಬವನ್ನು ಭೇಟಿಯಾಗಿರುವುದು  ಸಂತೋಷ ತಂದಿದೆ. ಮಹಾರಾಷ್ಟ್ರದ ಪ್ರಗತಿಯನ್ನು ಇನ್ನಷ್ಟು ಮುಂದಕ್ಕೆ ಕೊಂಡೊಯ್ಯುವ  ಅವರ ಉತ್ಸಾಹ ಮತ್ತು ಅವರ ನಮ್ರತೆ ಬಹಳ  ಪ್ರಿಯವಾದ ಸಂಗತಿಯಾಗಿದೆ” ಎಂದು ಅದರಲ್ಲಿ ಹೇಳಿದ್ದಾರೆ.

***