Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಕುತ್ಚಿ ಹೊಸ ವರ್ಷದ ಸಂದರ್ಭದಲ್ಲಿ ಜನತೆಗೆ ಪ್ರಧಾನಿ ಶುಭಾಶಯ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕುತ್ಚಿ ಹೊಸ ವರ್ಷದ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ್ದಾರೆ.

” ಕುತ್ಚಿ ಹೊಸ ವರ್ಷ, ಅಶಾಧಿ ಬಿಜ್ ನ ಮಂಗಳಕರವಾದ ಸಂದರ್ಭದಲ್ಲಿ, ಅದನ್ನು ಆಚರಿಸುತ್ತಿರುವವರಿಗೆ ನನ್ನ ಶುಭಾಶಯಗಳು.

ಈ ವರ್ಷವು ಸಂತಸ ಮತ್ತು ಸಮೃದ್ಧಿಯಿಂದ ಕೂಡಿರಲಿ “, ಎಂದು ಪ್ರಧಾನಮಂತ್ರಿಯವರು ತಿಳಿಸಿದ್ದಾರೆ.