Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಕುವೈತ್ ನಲ್ಲಿ 101 ವರ್ಷದ ಮಾಜಿ ಐ ಎಫ್ ಎಸ್ ಅಧಿಕಾರಿಯನ್ನು ಭೇಟಿಯಾಗಲು ಪ್ರಧಾನಮಂತ್ರಿ ಎದುರು ನೋಡುತ್ತಿದ್ದಾರೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಮಾಡಿದ ಮನವಿಗೆ ಸ್ಪಂದಿಸಿದ ಪ್ರಧಾನಮಂತ್ರಿ ಅವರು, ಇಂದು ಕುವೈತ್ ನಲ್ಲಿ 101 ವರ್ಷದ ಮಾಜಿ ಐಎಫ್ ಎಸ್ ಅಧಿಕಾರಿ ಶ್ರೀ ಮಂಗಲ್ ಸೈನ್ ಹಂಡಾ ಜೀ ಅವರನ್ನು ಭೇಟಿ ಮಾಡಲು ತಾವು ಎದುರು ನೋಡುತ್ತಿರುವುದಾಗಿ ತಿಳಿಸಿದರು.

ಈ ಕುರಿತು ಎಕ್ಸ್ ಖಾತೆಯಲ್ಲಿ ಅವರು ಹೀಗೆ ಬರೆದಿದ್ದಾರೆ:

“ಖಂಡಿತ! ನಾನು ಇಂದು ಕುವೈತ್ ನಲ್ಲಿ @MangalSainHanda ಜೀ ಅವರನ್ನು ಭೇಟಿಯಾಗಲು ಎದುರು ನೋಡುತ್ತಿದ್ದೇನೆ,’’ ಎಂದಿದ್ದಾರೆ.

 

 

*****