Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಕೇಂದ್ರದ ಮಾಜಿ ಸಚಿವ ಶ್ರೀ ಸತ್ಯಬ್ರತಾ ಮುಖರ್ಜಿ ಅವರ ನಿಧನಕ್ಕೆ ಪ್ರಧಾನಿ ಸಂತಾಪ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇಂದ್ರದ ಮಾಜಿ ಸಚಿವ ಶ್ರೀ ಸತ್ಯಬ್ರತಾ ಮುಖರ್ಜಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಪ್ರಧಾನಿ ಟ್ವೀಟ್ ಹೀಗೆ ಮಾಡಿದ್ದಾರೆ:

“ಮಾಜಿ ಕೇಂದ್ರ ಸಚಿವ ಶ್ರೀ ಸತ್ಯಬ್ರತಾ ಮುಖರ್ಜಿ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯನ್ನು ಕಟ್ಟುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಅವರ ಕಾನೂನು ಪಾಂಡಿತ್ಯ  ಮತ್ತು ಬೌದ್ಧಿಕ ಚತುರತೆಗಾಗಿ ಅವರನ್ನು ಗೌರವಿಸಲಾಯಿತು. ಅವರ ಕುಟುಂಬಕ್ಕೆ ನನ್ನ ಸಂತಾಪಗಳು.
ಓಂ ಶಾಂತಿ.”

 

***