ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೇಂದ್ರ ಸಚಿವ ಶ್ರೀ ಜಾರ್ಜ್ ಕುರಿಯನ್ ಅವರ ನಿವಾಸದಲ್ಲಿ ನಡೆದ ಕ್ರಿಸ್ ಮಸ್ ಆಚರಣೆಯಲ್ಲಿ ಪಾಲ್ಗೊಂಡು ಕ್ರಿಶ್ಚಿಯನ್ ಸಮುದಾಯದ ಗಣ್ಯ ಸದಸ್ಯರೊಂದಿಗೆ ಸಂವಾದ ನಡೆಸಿದರು.
ಈ ಸಂಬಂಧ ಎಕ್ಸ್ ಖಾತೆಯಲ್ಲಿ ಶ್ರೀ ನರೇಂದ್ರ ಮೋದಿ ಹೀಗೆ ಹೇಳಿದ್ದಾರೆ:
“ಕೇಂದ್ರ ಸಚಿವರಾದ ಶ್ರೀ ಜಾರ್ಜ್ ಕುರಿಯನ್ ಅವರ ನಿವಾಸದಲ್ಲಿ ಕ್ರಿಸ್ ಮಸ್ ಆಚರಣೆಯಲ್ಲಿ ಪ್ರಧಾನಮಂತ್ರಿ ಭಾಗಿ ಶ್ರೀ ಜಾರ್ಜ್ ಕುರಿಯನ್ ಜೀ ಅವರ ನಿವಾಸದಲ್ಲಿ ನಡೆದ ಕ್ರಿಸ್ಮಸ್ ಆಚರಣೆಯಲ್ಲಿ ಭಾಗವಹಿಸಿದ್ದೆ. ಕ್ರಿಶ್ಚಿಯನ್ ಸಮುದಾಯದ ಪ್ರಮುಖ ಸದಸ್ಯರೊಂದಿಗೆ ಸಂವಾದ ನಡೆಸಿದೆ ಎಂದು ಹೇಳಿದರು.
@GeorgekurianBjp”
*****
Attended the Christmas celebrations at the residence of Union Minister Shri George Kurian Ji. Also interacted with eminent members of the Christian community.@GeorgekurianBjp pic.twitter.com/VnUcfFdupX
— Narendra Modi (@narendramodi) December 19, 2024