Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

​​​​​​​ಕೋವಿಡ್ -19 ಸೋಂಕಿನಿಂದ ಬಳಲುತ್ತಿರುವ ಜರ್ಮನಿಯ ಚಾನ್ಸೆಲರ್ ಬುಂಡೆಸ್ಕಾಂಜ್ಲರ್ ಓಲಾಫ್ ಸ್ಕೋಲ್ಜ್: ಪ್ರಧಾನಿ ಮೋದಿ ಹಾರೈಕೆ


ಜರ್ಮನಿಯ ಚಾನ್ಸೆಲರ್ ಬುಂಡೆಸ್ಕಾಂಜ್ಲರ್ ಓಲಾಫ್ ಸ್ಕೋಲ್ಜ್ ಅವರು ಕೋವಿಡ್ -19 ನಿಂದ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾರೈಸಿದ್ದಾರೆ. 

ಈ ಬಗ್ಗೆ ಟ್ವೀಟ್ ಮಾಡಿರುವ ಅವರು,

“ನನ್ನ ಸ್ನೇಹಿತ ಬುಂಡೆಸ್ಕಾಂಜ್ಲರ್ ಓಲಾಫ್ ಸ್ಕೋಲ್ಜ್, ಕೋವಿಡ್ ಸೋಂಕಿನಿಂದ ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಅವರ ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ. ” ಎಂದು ಬರೆದಿದ್ದಾರೆ.

***