Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಕ್ಯಾಪ್ಟನ್ ವಿಜಯಕಾಂತ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಮಂತ್ರಿಗಳು


ನಟ ಕ್ಯಾಪ್ಟನ್ ವಿಜಯಕಾಂತ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಈ ಸಂಬಂಧ “ಎಕ್ಸ್‌” ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಪೋಸ್ಟ್‌ ಮಾಡಿರುವ ಪ್ರಧಾನಮಂತ್ರಿಗಳು, “ವಿಜಯಕಾಂತ್ ಅವರ ನಿಧನದಿಂದಾಗಿ ಸಾಕಷ್ಟು ಜನ ತಮ್ಮ ಅಚ್ಚುಮೆಚ್ಚಿನ ನಟನನ್ನು ಕಳೆದುಕೊಂಡಿದ್ದಾರೆ ಮತ್ತು ಬಹಳಷ್ಟು ಜನ ತಮ್ಮ ಪ್ರೀತಿಯ ನಾಯಕನನ್ನು ಕಳೆದುಕೊಂಡಿದ್ದಾರೆ. ನಾನು ಸಹ ಒಬ್ಬ ಆತ್ಮೀಯ ಗೆಳೆಯನನ್ನು ಕಳೆದುಕೊಂಡಿದ್ದೇನೆ. ಕ್ಯಾಪ್ಟನ್ ಅವರ ಕೆಲ ವಿಚಾರಗಳ ಬಗ್ಗೆ ನಾನು ಬರೆದಿದ್ದು, ಅವರು ಏಕೆ ವಿಶೇಷ ಎಂಬುದನ್ನೂ ಉಲ್ಲೇಖಿಸಿದ್ದೇನೆ,ʼʼ ಎಂದು ಹೇಳಿದ್ದಾರೆ.

https://www.narendramodi.in/a-tribute-to-captain 

 

***