Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಕ್ರಿಕೆಟ್ ವಿಶ್ವಕಪ್ ಗೆಲುವಿಗಾಗಿ ಆಸ್ಟ್ರೇಲಿಯಾ ತಂಡಕ್ಕೆ ಪ್ರಧಾನಮಂತ್ರಿ ಅಭಿನಂದನೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಶ್ವಕಪ್ ನಲ್ಲಿ ಗೆಲುವು ಸಾಧಿಸಿದ ಆಸ್ಟ್ರೇಲಿಯಾ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

ಈ ಸಂಬಂಧ ಶ್ರೀ ನರೇಂದ್ರ ಮೋದಿ ಅವರು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ:

“ಅದ್ಭುತ ವಿಶ್ವಕಪ್ ವಿಜಯಕ್ಕಾಗಿ ಆಸ್ಟ್ರೇಲಿಯಾ ತಂಡಕ್ಕೆ ಅಭಿನಂದನೆಗಳು! ಪಂದ್ಯಾವಳಿಯುದ್ದಕ್ಕೂ ಅವರದು ಪ್ರಶಂಸನೀಯ ಪ್ರದರ್ಶನವಾಗಿತ್ತು, ಇದು ಅದ್ಭುತ ವಿಜಯದೊಂದಿಗೆ ಕೊನೆಗೊಂಡಿತು. ಇಂದು ಅದ್ಭುತ ಆಟಕ್ಕಾಗಿ ಟ್ರಾವಿಸ್ ಹೆಡ್ ಅವರಿಗೆ ಅಭಿನಂದನೆಗಳು,’’ ಎಂದಿದ್ದಾರೆ.

***