Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಕ್ಷಯರೋಗದ ವಿರುದ್ಧದ ಹೋರಾಟದಲ್ಲಿ ಭಾರತದ ಗಮನಾರ್ಹ ಪ್ರಗತಿಯ ಬಗ್ಗೆ ಲೇಖನ ಹಂಚಿಕೊಂಡಿರುವ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕ್ಷಯರೋಗ ಮುಕ್ತ ಭಾರತಕ್ಕೆ ಬಲವಾದ ಅಡಿಪಾಯ ಹಾಕಿಕೊಟ್ಟಿರುವ ಇತ್ತೀಚೆಗೆ ಮುಕ್ತಾಯಗೊಂಡ 100 ದಿನಗಳ ತೀವ್ರತೆರನಾದ ಕ್ಷಯ ಮುಕ್ತ ಭಾರತ ಅಭಿಯಾನದ ಪ್ರಮುಖ ಒಳನೋಟಗಳ ಬಗ್ಗೆ ಕೇಂದ್ರ ಸಚಿವರಾದ ಶ್ರೀ ಜಗತ್ ಪ್ರಕಾಶ್ ನಡ್ಡಾ ಅವರು ಬರೆದ ಲೇಖನವನ್ನು ಹಂಚಿಕೊಂಡಿದ್ದಾರೆ.

ಪ್ರಧಾನಮಂತ್ರಿಗಳ ಕಾರ್ಯಾಲಯದ ಎಕ್ಸ್  ಖಾತೆಯಲ್ಲಿ ಹೀಗೆ ಬರೆಯಲಾಗಿದೆ:

“ಕ್ಷಯರೋಗದ ವಿರುದ್ಧದ ಭಾರತದ ಹೋರಾಟವು ಗಮನಾರ್ಹ ಪ್ರಗತಿಗೆ ಸಾಕ್ಷಿಯಾಗಿದೆ. ಕೇಂದ್ರ ಆರೋಗ್ಯ ಸಚಿವರಾದ ಶ್ರೀ @JPNadda ಅವರು ತಮ್ಮ‌ ಲೇಖನದಲ್ಲಿ, ಇತ್ತೀಚೆಗೆ ಮುಕ್ತಾಯಗೊಂಡ 100 ದಿನಗಳ ತೀವ್ರತೆಯ ಕ್ಷಯ ಮುಕ್ತ ಭಾರತ ಅಭಿಯಾನದ ಬಗ್ಗೆ ಪ್ರಮುಖ ಒಳನೋಟಗಳನ್ನು ಹಂಚಿಕೊಂಡಿದ್ದಾರೆ, ಇದು ಕ್ಷಯ ಮುಕ್ತ ಭಾರತಕ್ಕೆ ಬಲವಾದ ಅಡಿಪಾಯವನ್ನು ಹಾಕಿದೆ-ಓದಲೇ ಬೇಕಾದ ಲೇಖನ”.

 

 

*****