Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಖಾರ್ಚಿ ಪೂಜೆ ಪ್ರಯುಕ್ತ ಪ್ರಧಾನ ಮಂತ್ರಿಗಳಿಂದ ಶುಭಾಶಯ


ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರು ಖಾರ್ಚಿ ಪೂಜೆಯ ಸಂದರ್ಭದಲ್ಲಿ ಜನತೆಗೆ ಶುಭಾಶಯ ತಿಳಿಸಿದ್ದಾರೆ.

ತ್ರಿಪುರಾ ಮುಖ್ಯಮಂತ್ರಿ ಪ್ರೊ. (ಡಾ) ಮಾಣಿಕ್ ಸಹಾ ಅವರ ಟ್ವೀಟ್‌ಗೆ ಪ್ರತ್ಯುತ್ತರವಾಗಿ ಪ್ರಧಾನಿ ಟ್ವೀಟ್ ಮಾಡಿ: “ಖಾರ್ಚಿ ಪೂಜೆಯ ಶುಭಾಶಯಗಳು. ಚತುರ್ದಶ ದೇವತೆಯ ಆಶೀರ್ವಾದ ಯಾವಾಗಲೂ ನಮ್ಮ ಮೇಲೆ ಇರಲಿ ಎಂದು ನಾನು ಪ್ರಾರ್ಥಿಸುತ್ತೇನೆ. ನಮ್ಮ ಸುತ್ತಲೂ ಶಾಂತಿ ಮತ್ತು ಸಮೃದ್ಧಿ ಇರಲಿ.” ಎಂದು ಆಶಿಸಿದರು.

***