Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಖ್ಯಾತ ಟೆನಿಸ್ ಆಟಗಾರ ಶ್ರೀ ನರೇಶ್ ಕುಮಾರ್ ಅವರ ನಿಧನಕ್ಕೆ ಪ್ರಧಾನಿ  ಸಂತಾಪ 


ಖ್ಯಾತ ಟೆನಿಸ್ ಆಟಗಾರ ಶ್ರೀ ನರೇಶ್ ಕುಮಾರ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. 

ಈ ಕುರಿತು ಟ್ವೀಟ್‌ ಮಾಡಿರುವ ಪ್ರಧಾನಮಂತ್ರಿಯವರು,

“ಶ್ರೀ ನರೇಶ್ ಕುಮಾರ್ ಅವರು ಭಾರತೀಯ ಕ್ರೀಡಾಕ್ಷೇತ್ರಕ್ಕೆ ನೀಡಿರುವ ಪ್ರವರ್ತಕ ಕೊಡುಗೆಗಾಗಿ ಸ್ಮರಣೀಯರು. ಅವರು ಟೆನಿಸ್ ಆಟವನ್ನು ಅನ್ನು ಜನಪ್ರಿಯಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದವರು. ಅವರೊಬ್ಬ ಶ್ರೇಷ್ಠ ಆಟಗಾರ ಹಾಗೂ ಅಸಾಧಾರಣ ಮಾರ್ಗದರ್ಶಕರೂ ಆಗಿದ್ದರು. ಅವರ ನಿಧನವು ದುಃಖ ತಂದಿದೆ. ಅವರ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಸಂತಾಪಗಳು . ಓಂ ಶಾಂತಿ.” ಎಂದು ಹೇಳಿದ್ದಾರೆ.

 

*****