Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಖ್ಯಾತ ಪುರಾತತ್ವಶಾಸ್ತ್ರಜ್ಞ ಶ್ರೀ ಬ್ರಜ್ ಬಸಿ ಲಾಲ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ ಪ್ರಧಾನಮಂತ್ರಿ


ಖ್ಯಾತ ಪುರಾತತ್ವಶಾಸ್ತ್ರಜ್ಞ ಶ್ರೀ ಬ್ರಜ್ ಬಸಿ ಲಾಲ್ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.  

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ;

“ಶ್ರೀ ಬಿಬಿ ಲಾಲ್ ಅವರು ಅತ್ಯುತ್ತಮ ವ್ಯಕ್ತಿತ್ವದವರು. ಸಂಸ್ಕೃತಿ ಮತ್ತು ಪುರಾತತ್ವಶಾಸ್ತ್ರಕ್ಕೆ ಅವರು ಸಾಟಿಯಿಲ್ಲದ ಕೊಡುಗೆ ನೀಡಿದ್ದಾರೆ. ತಮ್ಮ ಶ್ರೀಮಂತ ಗತಕಾಲದೊಂದಿಗಿನ ನಮ್ಮ ಸಂಪರ್ಕವನ್ನು ಆಳಗೊಳಿಸಿದ ಮಹಾನ್ ಬುದ್ದಿಜೀವಿ ಎಂದು ಅವರನ್ನು ಸ್ಮರಿಸಿಕೊಳ್ಳುತ್ತಾರೆ. ಅವರ ನಿಧನ ದುಃಖ ತರಿಸಿದೆ. ತಮ್ಮ ಆಲೋಚನೆಗಳು ಅವರ ಕುಟುಂಬ ಮತ್ತು ಸ್ನೇಹಿತರೊಂದಿಗಿದೆ. ಓಂ ಶಾಂತಿ.” ಎಂದು ಹೇಳಿದ್ದಾರೆ.

 

*****