Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಖ್ಯಾತ ವಾಸ್ತುಶಿಲ್ಪಿ ಡಾ.ಬಿ.ವಿ. ದೋಷಿ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ ಪ್ರಧಾನಮಂತ್ರಿ


ಖ್ಯಾತ ವಾಸ್ತುಶಿಲ್ಪಿ ಡಾ.ಬಿ.ವಿ. ದೋಷಿ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೆಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ತಮ್ಮ ಟ್ವೀಟ್ ಸಂದೇಶದಲ್ಲಿ ಪ್ರಧಾನಮಂತ್ರಿ ಅವರು.

“ಡಾ.ಬಿ.ವಿ. ದೋಷಿ ಜೀ ಅವರು ಅದ್ಭುತ ವಾಸ್ತುಶಿಲ್ಪಿ ಮತ್ತು ಅಸಾಮಾನ್ಯ ಸಂಸ್ಥೆಯ ನಿರ್ಮಾಪಕರಾಗಿದ್ದಾರೆ. ಮುಂದಿನ ಪೀಳಿಗೆಗಳು ಭಾರತದಾದ್ಯಂತ ಅವರ ಕಾರ್ಯ ನಿರ್ವಹಣೆಯ ಸಮೃದ್ಧ ನೋಟವನ್ನು ಪಡೆಯಲಿದ್ದಾರೆ ಮತ್ತು ಮೆಚ್ಚುಗೆ ಸೂಚಿಸಲಿದ್ದಾರೆ. ಅವರ ನಿಧನ ದುಃಖ ತಂದಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ.” ಎಂದು ಹೇಳಿದ್ದಾರೆ.

***