ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಖ್ಯಾತ ಹಿಂದಿ ಸಾಹಿತಿ ಪಂಡಿತ್ ಹರಿರಾಮ್ ದ್ವಿವೇದಿ ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ. ಅಂಗನಯ್ಯಾ ಮತ್ತು ಜೀವನದಾಯಿನಿ ಗಂಗಾ ದಂತಹ ಕವನ ಸಂಕಲನಗಳು ಮತ್ತು ಅವರ ವಿವಿಧ ಸಾಹಿತ್ಯ ರಚನೆಗಳ ಮೂಲಕ ಅವರು ನಮ್ಮ ಜೀವನದಲ್ಲಿ ಸದಾ ನೆನಪಿನಲ್ಲಿರುತ್ತಾರೆ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಸಾಮಾಜಿಕ ಜಾಲತಾಣ ‘X’ ನಲ್ಲಿ ಹೀಗೆ ಹೇಳಿದ್ದಾರೆ.
“हिंदी साहित्य के मूर्धन्य रचनाकार और काशी के निवासी पंडित हरिराम द्विवेदी जी के निधन से दुखी हूं। अंगनइया और जीवनदायिनी गंगा जैसे कविता संग्रहों और अपनी विभिन्न रचनाओं के साथ, वे हमेशा हमारे जीवन में उपस्थित रहेंगे। उन्हें श्रीचरणों में स्थान मिले, ईश्वर से मेरी यही प्रार्थना है।”
*********
हिंदी साहित्य के मूर्धन्य रचनाकार और काशी के निवासी पंडित हरिराम द्विवेदी जी के निधन से दुखी हूं। अंगनइया और जीवनदायिनी गंगा जैसे कविता संग्रहों और अपनी विभिन्न रचनाओं के साथ, वे हमेशा हमारे जीवन में उपस्थित रहेंगे।
— Narendra Modi (@narendramodi) January 9, 2024
उन्हें श्रीचरणों में स्थान मिले, ईश्वर से मेरी यही प्रार्थना…