Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಗಣೇಶ ಚತುರ್ಥಿಯ ಪವಿತ್ರ ಸಂದರ್ಭದಲ್ಲಿ ಜನತೆಗೆ ಪ್ರಧಾನಮಂತ್ರಿ ಶುಭಾಶಯ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗಣೇಶ ಚತುರ್ಥಿಯ ಪವಿತ್ರ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ್ದಾರೆ.

“ಎಲ್ಲರಿಗೂ ಗಣೇಶ ಚತುರ್ಥಿಯ ಶುಭಾಶಯಗಳು. ಭಗವಂತ ಗಣಪತಿಯ ಆಶೀರ್ವಾದಗಳು ಸದಾ ನಮ್ಮೊಂದಿಗಿರಲಿ. ಗಣಪತಿ ಬಪ್ಪ ಮೋರ್ಯಾ!”, ಎಂದು ಪ್ರಧಾನಮಂತ್ರಿ ಹೇಳಿದ್ದಾರೆ..

AKT/AK