Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ರಾಜ್ ಘಾಟ್ ನಲ್ಲಿ ಪುಷ್ಪನಮನ ಸಲ್ಲಿಸಿದ ಪ್ರಧಾನಮಂತ್ರಿ

ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ರಾಜ್ ಘಾಟ್ ನಲ್ಲಿ ಪುಷ್ಪನಮನ ಸಲ್ಲಿಸಿದ ಪ್ರಧಾನಮಂತ್ರಿ


ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ರಾಜ್ ಘಾಟ್ ನಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪುಷ್ಪ ನಮನ ಸಲ್ಲಿಸಿದರು.

ತಮ್ಮ ಟ್ವೀಟ್ ಸಂದೇಶದಲ್ಲಿ ಪ್ರಧಾನಮಂತ್ರಿ ಅವರು”

“ರಾಜ್ ಘಾಟ್ ನಲ್ಲಿ ಮಹಾತ್ಮಾ ಗಾಂಧೀಜಿ ಅವರಿಗೆ ಪುಷ್ಪನಮನ ಸಲ್ಲಿಸಿದೆ. ಅವರ ಆದರ್ಶಗಳು ಜಾಗತಿಕವಾಗಿ ಪ್ರತಿಧ್ವನಿಸುತ್ತವೆ ಮತ್ತು ಅವರ ಚಿಂತನೆಗಳು ಲಕ್ಷಾಂತರ ಜನರಿಗೆ ಶಕ್ತಿ ನೀಡುತ್ತವೆ. #ಗಾಂಧಿಜಯಂತಿ” ಎಂದು ಹೇಳಿದ್ದಾರೆ.  

 

*******